ತಾಜಾ ಸುದ್ದಿ
ಸದ್ಗುರು ಜಗ್ಗಿ ವಾಸುದೇವ್ ಮೇಲೆ ಕ್ರಿಮಿನಲ್ ಕೇಸ್: ಇಶಾ ಫೌಂಡೇಶನ್ ಮೇಲೆ ಪೊಲೀಸರ ದಾಳಿ
ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಮೇಲಿನ ಎಲ್ಲಾ ಕ್ರಿಮಿನಲ್ ಪ್ರಕರಣಗಳ ಕುರಿತು ವರದಿ ನೀಡುವಂತೆ ಮದ್ರಾಸ್ ಹೈಕೋರ್ಟ್ ನೀಡಿದ ಸೂಚನೆ ಮೇರೆಗೆ ಮಂಗಳವಾರ ತಮಿಳುನಾಡಿನ ತೊಂಡಮುತ್ತೂರಿನಲ್ಲಿರುವ ಇಶಾ ಫೌಂಡೇಶನ್ ಆಶ್ರಮದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸಹಾಯಕ…
