ತಾಜಾ ಸುದ್ದಿ
ಐಟಿಐ ವಿದ್ಯಾರ್ಥಿಗಳಿಗೆ ದುಬೈ ಶಿಪ್ ಯಾರ್ಡ್ ನಲ್ಲಿ ಉಚಿತ ತರಬೇತಿ, ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಕೌಶಲ್ಯಭಿವೃದ್ಧಿ ನಿಗಮದ ವತಿಯಿಂದ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾರ್ಡ್ ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಸ್ಲೋವಾಕಿಯಾ, ಯುಎಇ, ಹಂಗೇರಿ, ಸೇರಿದಂತೆ ಮತ್ತಿತರ ಕಡೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ…
