ದೇಶ
ಜೈಪುರ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಐಸಿಯುನಲ್ಲಿದ್ದ 8 ರೋಗಿಗಳ ದುರ್ಮರಣ
ರಾಜಸ್ಥಾನದ ಜೈಪುರ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಸಂಭವಕಿಸಿದ ಅಗ್ನಿ ದುರಂತದಲ್ಲಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಸೋಮವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. 6 ಮಂದಿ ಸ್ಥಳದಲ್ಲೇ ಮೃತಟ್ಟರೆ,…
