ದೇಶ
ಭಾರತದಲ್ಲಿ ಜೈಶೆ ಉಗ್ರರ ಮಹಿಳಾ ಘಟಕ ಸ್ಥಾಪಿಸಲು ಮುಂದಾಗಿದ್ದ ವೈದ್ಯೆ
ಲಕ್ನೋ: ಫರೀದಾಬಾದ್‌ನಲ್ಲಿ ನಡೆದ ಬೃಹತ್ ಸ್ಫೋಟಕಗಳ ಸಾಗಣೆ ಪ್ರಕರಣಕ್ಕೆ ಸಂಬಂಧ ಬಂಧಿತ ಲಕ್ನೋ ಮೂಲದ ವೈದ್ಯೆ ಭಾರತದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಮಹಿಳಾ ವಿಭಾಗವನ್ನು ಸ್ಥಾಪಿಸುವ ಜವಾಬ್ದಾರಿ ವಹಿಸಿಕೊಂಡಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಪಾಕಿಸ್ತಾನದ…
