ಕ್ರೀಡೆ
700 ವಿಕೆಟ್ ಪಡೆದ ವಿಶ್ವದ ಮೊದಲ ವೇಗಿ ಜೇಮ್ಸ್ ಆಂಡರ್ಸನ್!
ಇಂಗ್ಲೆಂಡ್ ತಂಡದ ಮಧ್ಯಮ ವೇಗಿ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಂಡರ್ಸನ್, ಕುಲದೀಪ್…
