Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: jammu kashmir

lift collepse
ಬೆಂಗಳೂರು

ಜಮ್ಮು-ಕಾಶ್ಮೀರದಲ್ಲಿ ಲಿಫ್ಟ್​ ಕುಸಿದು ಬೆಂಗಳೂರಿನ 6 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದ ಬೆಂಗಳೂರಿನ 6 ಮಂದಿ ಪ್ರವಾಸಿಗರು ಲಿಫ್ಟ್​ ಕುಸಿದು ಗಾಯಗೊಂಡಿರುವ ದುರ್ಘಟನೆ ನಗರದ ಹೋಟೆಲ್​ನಲ್ಲಿ ಘಟನೆ ನಡೆದಿದೆ. 6 ಮಂದಿ ಸಾಮರ್ಥ್ಯದ ಲಿಫ್ಟ್​ನಲ್ಲಿ 11ಮಂದಿ  ಪ್ರವೇಶಿಸಿದ್ದರಿಂದ ಓವರ್​ಲೋಡ್​ ಆಗಿ ಲಿಫ್ಟ್​ ದಿಢೀರ್ ಕುಸಿದಿದೆ ಎಂದು…

army Vehicle
ದೇಶ

ಜಮ್ಮು ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: 10 ಯೋಧರ ದುರ್ಮರಣ

ಸ್ಕೀಡ್ ಆದ ವಾಹನ ಪ್ರಪಾತಕ್ಕೆ ಬಿದ್ದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಕಾರ್ಯಾಚರಣೆಗಾಗಿ ಹೊರಟ್ಟಿದ್ದ ಬುಲೆಟ್ ಪ್ರೂಫ್ ವಾಹನ ದೋಡಾದ ತಿರುವಿನಲ್ಲಿ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಗಾಯಗೊಂಡ…

human gps terrorist
ದೇಶ

100 ಬಾರಿ ಉಗ್ರರು ಭಾರತದೊಳಗೆ ಕಳುಹಿಸಲು ನೆರವಾಗಿದ್ದ `ಮಾನವ ಜಿಪಿಎಸ್’ ಖ್ಯಾತಿಯ ಬಾಗುಖಾನ್ ಎನ್ ಕೌಂಟರ್!

100ಕ್ಕೂ ಅಧಿಕ ಬಾರಿ ಉಗ್ರರು ಭಾರತ ಗಡಿಯೊಳಗೆ ನುಸುಳಲು ಸಂಚು ರೂಪಿಸಿದ್ದ `ಮಾನವ ಜಿಪಿಎಸ್’ ಎಂದೇ ಖ್ಯಾತಿ ಪಡೆದಿದ್ದ ಉಗ್ರ ಬಾಗು ಖಾನ್ ನನ್ನು ಭಾರತೀಯ ಸೇನೆ ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ ಮಾಡಿದೆ. 1995ರಿಂದ ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ…

cloudbrust
ದೇಶ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತ: 5 ಮಕ್ಕಳು ಸೇರಿ 11 ಮಂದಿ ದುರ್ಮರಣ

ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ವರುಣನ ಆರ್ಭಟದಿಂದ ಶನಿವಾರ ಮುಂಜಾನೆ ಮೇಘಸ್ಫೋಟ ಹಾಗೂ ಭೂಕುಸಿತ ಸಂಭವಿಸಿದ್ದು, ಐವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸೇರಿದಂತೆ 11 ಜನರು ಮೃತಪಟ್ಟಿದ್ದಾರೆ. ರಿಯಾಸಿ ಜಿಲ್ಲೆಯ ಮಹೋರ್‌ನ ಬದ್ದರ್ ಗ್ರಾಮದಲ್ಲಿ ಶನಿವಾರ…

bird flu
ತಾಜಾ ಸುದ್ದಿ

ಹೋಟೆಲ್‌ ಗಳಲ್ಲಿ ಕೊಳೆತ ಮಾಂಸ ಮಾರಾಟ: 12,000 ಕೆಜಿ ಕೋಳಿ, ಮೀನು ವಶ

ಮಾಂಸಹಾರಕ್ಕೆ ಖ್ಯಾತಿ ಪಡೆದ ಜಮ್ಮು ಕಾಶ್ಮೀರದ ರೆಸ್ಟೋರೆಂಟ್‌ ಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ತಾಜಾ ಮಾಂಸಹಾರದ ಖಾದ್ಯ ನೀಡುವ ಬದಲು ಕೊಳೆತ ಕೋಳಿ ಹಾಗೂ ಮೀನು ಮಾಂಸ ಮಾರಾಟ ಮಾಡುತ್ತಿರುವ ಆಘಾತಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕಾಶ್ಮೀರದ ರೆಸ್ಟೋರೆಂಟ್‌ಗಳಲ್ಲಿ ತಿನಿಸುಗಳಲ್ಲಿ ಗಮನಾರ್ಹ…

cloudbrust in jk
ದೇಶ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 38 ಸಾವು, 100ಕ್ಕೂ ಅಧಿಕ ಮಂದಿ ಗಾಯ

ಮೀಸಲು ಪಡೆಯ ಇಬ್ಬರು ಯೋಧರು ಸೇರಿದಂತೆ 38 ಮಂದಿ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟಕ್ಕೆ ಬಲಿಯಾಗಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಮೇಘಸ್ಫೋಟದಿಂದ ದಿಢೀರನೆ ಸೃಷ್ಟಿಯಾದ ಪ್ರವಾಹ ಕಿಶ್ವತ್ತರ್‌ ಜಿಲ್ಲೆಯ ಚಶೋಟಿ ಗ್ರಾಮಕ್ಕೆ ನುಗ್ಗಿದ್ದು, 38 ಶವಗಳನ್ನು…

TERRORIST
ದೇಶ

ಭಾರತಕ್ಕೆ ಕಾಲಿಟ್ಟ ಬೆಡ್ರೂಮ್ ಜಿಹಾದ್ ಉಗ್ರರು: ಭಾರತೀಯ ಸೇನೆಗೆ ಹೊಸ ಸವಾಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಂಸ್ಥೆಗಳು “ಬೆಡ್ರೂಮ್ ಜಿಹಾದಿಗಳು” ಎಂಬ ಹೊಸ ಕುತಂತ್ರದ ಸವಾಲನ್ನು ಎದುರಿಸುತ್ತಿವೆ. ಮನೆಯ ನಾಲ್ಕು ಗೋಡೆಗಳ ಒಳಗೆ ಇದ್ದುಕೊಂಡೇ ಈ ನವ ಜಿಹಾದಿಗಳು ಸಾಮಾಜಿಕ ಮಾಧ್ಯಮಗಳನ್ನು ಬಳಸಿ ಸುಳ್ಳು ಮಾಹಿತಿ ಮತ್ತು ಕೋಮು ಕಲಹಕ್ಕೆ ಪ್ರಚೋದನೆ…

pehlgam terrorist
ದೇಶ

ಆಪರೇಷನ್ ಮಹದೇವ್: ಪೆಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಮೂವರು ಉಗ್ರರ ಎನ್ ಕೌಂಟರ್

ಜಮ್ಮು ಕಾಶ್ಮೀರದ ಪೆಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ ಮೂವರು ಪ್ರಮುಖ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಲಷ್ಕರ್ ಕಮಾಂಡರ್ ಸುಲೇಮಾನ್ ಶಾ ಅಲಿಯಾಸ್ ಹಶೀಮ್ ಮೂಸಾ ಹಾಗೂ ಮೂಸಾ ಫೌಜಿ ಎಂದೇ ಕುಖ್ಯಾತಿ ಪಡೆದಿದ್ದ ಪೆಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್…

Amarnath yatra
ದೇಶ

ಬಂಡೆಕಲ್ಲು ಬಿದ್ದು ಮಹಿಳೆ ಸಾವು: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಭಾರೀ ಮಳೆಯಿಂದಾಗಿ ಕಲ್ಲು ಬಂಡೆಗಳು ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಭೂಕುಸಿತಗಳು ಸಂಭವಿಸಿವೆ. ಇದರಿಂದ ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ…

jammu kashmir
ದೇಶ

ಕಾಶ್ಮೀರಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಶೇ.52ರಷ್ಟು ಕುಸಿತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ದತ್ತಾಂಶದ ಪ್ರಕಾರ, 2025ರ ಮೊದಲಾರ್ಧದಲ್ಲಿ ಕಾಶ್ಮೀರ ಕಣಿವೆ ಸುಮಾರು 7.53 ಲಕ್ಷ ಪ್ರವಾಸಿಗರನ್ನು ಸ್ವಾಗತಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಪ್ರವಾಸಿಗರ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿರುವುದನ್ನು ತೋರಿಸುತ್ತದೆ. ಮೊದಲ ಮೂರು…