Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: jammu kashmir

rajanath singh
ತಾಜಾ ಸುದ್ದಿ

ಭಾರತ ದಾಳಿ ನಡೆಸಿದರೆ ಶತ್ರುಗಳ ಶವ ಲೆಕ್ಕ ಹಾಕುತ್ತಿರಬೇಕು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭಾರತೀಯ ಸೇನೆಯ ದಾಳಿ ಎಷ್ಟು ನಿಖರವಾಗಿರುತ್ತದೆ ಎಂಬುದನ್ನು ಇಡೀ ಜಗತ್ತು ನೋಡಿದೆ. ನಾವು ದಾಳಿ ಮಾಡಿದರೆ ಶತ್ರುಗಳ ಹೆಣಗಳನ್ನು ಲೆಕ್ಕ ಹಾಕುತ್ತಿರುಬೇಕು ಅಷ್ಟೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬಾದಾಮಿ ಭಾಗ್ ಗೆ ಗುರುವಾರ…

indian army
ತಾಜಾ ಸುದ್ದಿ

ಪಾಕಿಸ್ತಾನದಿಂದ 15 ನಗರಗಳ ಮೇಲೆ ದಾಳಿ ಯತ್ನ ವಿಫಲಗೊಳಿಸಿದ ಭಾರತೀಯ ಸೇನೆ

ಪಾಕಿಸ್ತಾನ ಸೇನೆ ಉತ್ತರ ಮತ್ತು ಈಶಾನ್ಯ ಭಾರತದ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಬುಧವಾರ ರಾತ್ರಿ…

jammu kashmir
ದೇಶ

ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ: ಅಪ್ರೋದಿತ ಶೆಲ್ ದಾಳಿಗೆ 15 ಮಂದಿ ಬಲಿ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ…

pehlgam
ದೇಶ

ತಪ್ಪಿಸಿಕೊಳ್ಳಲು ನದಿಗೆ ಹಾರಿದ ಪಹಲ್ಗಾವ್ ಉಗ್ರರಿಗೆ ನೆರವು ನೀಡಿದ್ದ ವ್ಯಕ್ತಿ ಸಾವು

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾವ್ (pehelgam) ಭಯೋತ್ಪಾಕದ ದಾಳಿ ನಡೆಸಿದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ್ದಾನೆ ಎನ್ನಲಾದ ವ್ಯಕ್ತಿ ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳು ನದಿಗೆ ಹಾರಿದ್ದರಿಂದ ಮೃತಪಟ್ಟಿದ್ದಾನೆ. 23 ವರ್ಷದ ಇಮ್ತಿಯಾಜ್‌ ಅಹ್ಮದ್ ಮಾಗ್ರೆ ಮೃತಪಟ್ಟ ವ್ಯಕ್ತಿ. ಈತ ಪಹಲ್ಗಾಮ್‌…

army vichel
ದೇಶ

ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಸೇನಾ ವಾಹನ ಉರುಳಿ ಮೂವರು ಯೋಧರ ಸಾವು

ಶ್ರೀನಗರ: ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದ್ದರಿಂದ ಮೂವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ಸಂಭವಿಸಿದೆ. ಯೋಧರಾದ ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಮೃತಪಟ್ಟಿದ್ದು, ಕಂದಕಕ್ಕೆ ವಾಹನ ಬಿದ್ದಿದ್ದರಿಂದ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಿಗ್ಗೆ…

'Chun chun ke badla': Amit Shah vows revenge in first remarks on Pahalgam attack
ದೇಶ

ಹುಡುಕಿ ಹುಡುಕಿ ಪ್ರತೀಕಾರ ತೆಗೆದುಕೊಳ್ತೀವಿ: ಉಗ್ರರ ವಿರುದ್ಧ ಅಮಿತ್ ಶಾ ಗುಡುಗು

ಪಹಲ್ಗಾವ್ ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಉಗ್ರರನ್ನು ಹುಡುಕಿ ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ಧಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೆಹಲ್ಗಾಮ್ ದಾಳಿಯನ್ನು ಪ್ರಸ್ತಾಪಿಸಿದ ಅವರು, ಉಗ್ರರ ದಾಳಿಗೆ ತಕ್ಕ ಉತ್ತರ ಮಾತ್ರವಲ್ಲ,…

terrorist
ದೇಶ

ಪಹಲ್ಗಾವ್ ಗೂ ಮುನ್ನ 3 ಜಾಗದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಉಗ್ರರು!

ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈಯ್ಯುವ ಮುನ್ನ ಉಗ್ರರು ಇನ್ನೂ ಮೂರು ಸ್ಥಳಗಳನ್ನು ಗುರುತಿಸಿದ್ದರು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ. ಉಗ್ರರಿಗೆ ಸಂಪರ್ಕದಲ್ಲಿದ್ದ ತಳಮಟ್ಟದ ಕಾರ್ಯಕರ್ತನೊಬ್ಬನನ್ನು ವಿಚಾರಣೆಗೊಳಪಡಿಸಿರುವ ಭಾರತೀಯ ಹಲವು ಸ್ಫೋಟಕ ವಿಷಯಗಳನ್ನು ಬಾಯಿಬಿಡಿಸಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾವ್…

jammu kashmir
ದೇಶ

ಜಮ್ಮು ಕಾಶ್ಮೀರದ 48 ಪ್ರವಾಸಿತಾಣಗಳು ಪ್ರವಾಸಿಗರಿಗೆ ತಾತ್ಕಾಲಿಕ ಬಂದ್

ಗುಪ್ತಚರ ಇಲಾಖೆ ಮುನ್ಸೂಚನೆ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಭದ್ರತಾ ದೃಷ್ಟಿಯಿಂದ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ. ಕೇಂದ್ರಾಡಳಿತ ಪ್ರದೇಶದ ರೆಸಾರ್ಟ್ಗಳು, ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ. ಪಹಲ್ಗಾಮ್ನ ಸುಂದರವಾದ ಹುಲ್ಲುಗಾವಲುಗಳಲ್ಲಿ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ…

jammu kashmir
ರಾಜ್ಯ

ಮೋದಿಗೆ ಹೋಗಿ ಹೇಳು ಎಂದ ಉಗ್ರ: ಘಟನೆ ವಿವರಿಸಿದ ಪತ್ನಿ ಪಲ್ಲವಿ

ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರನ್ನು ಹತ್ಯೆಗೈದ ಉಗ್ರರು ಇದನ್ನು ಮೋದಿಗೆ ಹೋಗಿ ಹೇಳು ಎಂದು ಹೇಳಿದ್ದಾರೆ ಎಂದು ಪತ್ನಿ ಪಲ್ಲವಿಗೆ ಹೇಳಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದಾಗ…

terrorist
ತಾಜಾ ಸುದ್ದಿ

ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ: ಜಮ್ಮು ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್…