Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: jammu kashmir

ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ!

ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕತ್ವಾದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದ್ದು, ಕಿಶ್ತಾತ್ವಾರ್ ನಲ್ಲಿ ಇಬ್ಬರು ಯೋಧರು…

indian army
ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ 3 ಉಗ್ರರ ಹತ್ಯೆಗೈದ ಭಾರತೀಯ ಸೇನೆ!

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ 2 ಪ್ರತ್ಯೇಕ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.…

congress
ತಾಜಾ ಸುದ್ದಿ

ಜಮ್ಮುಕಾಶ್ಮೀರ ಚುನಾವಣೆ: ನ್ಯಾಷನಲ್ ಕಾಂಗ್ರೆಸ್ 51, ಕಾಂಗ್ರೆಸ್ 32 ಸ್ಥಾನದಲ್ಲಿ ಸ್ಪರ್ಧೆ

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷಗಳು ಸೀಟು ಹಂಚಿಕೆ ಸಂಧಾನ ಯಶಸ್ವಿಯಾಗಿದ್ದು ಎರಡೂ ಪಕ್ಷಗಳು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಜೊತೆಗೂಡಿ ಸ್ಪರ್ಧಿಸಲಿವೆ. ಸೋಮವಾರ ನಡೆದ ಸೀಟು ಹಂಚಿಕೆಯಾಗಿದ್ದು, ನ್ಯಾಷನಲ್ ಕಾಂಗ್ರೆಸ್ ಪಕ್ಷ 51 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 32 ಸ್ಥಾನಗಳಲ್ಲಿ…

ತಾಜಾ ಸುದ್ದಿ

BREAKING: ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ!

ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು ಕಾಶ್ಮೀರದ 90 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 16 ಸ್ಥಾನಗಳು ಎಸ್ಸಿ/ಎಸ್ಟಿಗೆ ಮೀಸಲು ಘೋಷಿಸಲಾಗಿದೆ. ಇದೇ ವೇಳೆ ಹರಿಯಾಣದ 90 ವಿಧಾನಸಭೆ…

fire accident
ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ನಿಗೂಢ ಸ್ಫೋಟದಲ್ಲಿ 4 ಮಂದಿ ಸಾವು

ಜಮ್ಮು ಕಾಶ್ಮೀರದ ಸೂಪೊರ್ ನಗರದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಸೊಪೊರ್ ನಗರದ ಶೀರ್ ಕಾಲೋನಿಯಲ್ಲಿ ಸೋಮವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, 4 ಮಂದಿ ಗಾಯಗೊಂಡಿದ್ದು, ಇದರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.…

indian army
ತಾಜಾ ಸುದ್ದಿ

ಉಗ್ರರ ಎನ್ ಕೌಂಟರ್ ವೇಳೆ 4 ಯೋಧರು ಹುತಾತ್ಮ!

ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ದೋಡಾ ಮತ್ತು ದೇಸಾ ಪ್ರದೇಶಗಳಲ್ಲಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ…

twin daughters
ಅಪರಾಧ

ತಂದೆಯಲ್ಲ ಎಂದ ಗಂಡ, ನವಜಾತ ಅವಳಿ ಮಕ್ಕಳ ಕತ್ತು ಸೀಳಿ ಕೊಂದ ತಾಯಿ!

ಹುಟ್ಟಿದ ಮಕ್ಕಳಿಗೆ ನಾನು ಅಪ್ಪನಲ್ಲ. ಯಾರಿಗೆ ಹುಟ್ಟಿದವೋ ಎಂದು ಗಂಡ ಅಪಮಾನ ಸಹಿಸದ ಮಹಿಳೆಯೊಬ್ಬಳು ನವಜಾತ ಅವಳಿ ಮಕ್ಕಳ ಕತ್ತು ಸೀಳಿ ಕೊಂದ ಹೃದಯ ವಿದ್ರಾವಕ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಗಂಡ…

ತಾಜಾ ಸುದ್ದಿ

ನಕಲಿ ಅಲ್ಮೇರಾ ಹಿಂದೆ ಅಡಗಿದ್ದ ನಾಲ್ವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು!

ಭಾರತೀಯ ಸೇನೆ ಶನಿವಾರ ನಡೆಸಿದ ಕಾರ್ಯಾಚರಣೆ ವೇಳೆ ಹತ್ಯೆಗೈದ ನಾಲ್ವರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿದ್ದು, ಇವರು ಅಡಗಿಕೊಳ್ಳಲು ನಕಲಿ ಬೀರು ಆಶ್ರಯ ಪಡೆದಿದ್ದರು ಎಂಬುದನ್ನು ಪತ್ತೆಹಚ್ಚಿದ್ದಾರೆ. ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚಿನ್ನಿಗಾಂವ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ…

ತಾಜಾ ಸುದ್ದಿ

1178 ಅಡಿ ಎತ್ತರದ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಮೇಲೆ ಯಶಸ್ವಿ ಪರೀಕ್ಷಾರ್ಥ ಸಂಚಾರ!

ಜಮ್ಮು ಕಾಶ್ಮೀರದಲ್ಲಿ ಚೆನಾಬ್ ನದಿಯ ಮೇಲೆ ನಿರ್ಮಿಸಲಾದ ವಿಶ್ವದ ಅತೀ ಎತ್ತರದ ಸೇತುವೆ ಮೇಲೆ ರೈಲು ಯಶಸ್ವಿಯಾಗಿ ಸಂಚರಿಸುವ ಮೂಲಕ ಮೈಲುಗಲ್ಲು ನಿರ್ಮಿಸಿದೆ. ಗುರುವಾರ ಪರೀಕ್ಷಾರ್ಥ ರೈಲು ಸಂಚಾರ ಮಾಡಲಾಗಿದ್ದು, ಬಕಾಲ್ ಮತ್ತು ಕೌರಿ ಜಿಲ್ಲೆಗಳ ನಡುವೆ ರೈಲು ಸಂಚರಿಸಲಿದೆ. ಇದರಿಂದ…

ತಾಜಾ ಸುದ್ದಿ

ಶಿವನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರ ದಾಳಿ: ಬಸ್ ಪ್ರಪಾತಕ್ಕೆ ಉರುಳಿ 10 ಮಂದಿ ದುರ್ಮರಣ

ಉಗ್ರರ ದಾಳಿಯಿಂದ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ರೆಸಾಯಿ ಜಿಲ್ಲೆಯಲ್ಲಿ ಕಣಿವೆ ಪ್ರದೇಶದಲ್ಲಿನ ಜನಪ್ರಿಯ ಶಿವಕೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರು ದಾಳಿ…