ತಾಜಾ ಸುದ್ದಿ
ಸನಾತನ ಧರ್ಮ ರಕ್ಷಣಾ ಘಟಕ ರಚಿಸಿದ ಪವನ್ ಕಲ್ಯಾಣ್ ಜನಸೇನಾ ಪಕ್ಷ!
ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸನಾತನ ಧರ್ಮ ರಕ್ಷಿಸಲು ಜನಸೇನಾ ಪಕ್ಷದ (ಜೆಎಸ್ಪಿ) ‘ನರಸಿಂಹ ವಾರಾಹಿ ಬ್ರಿಗೇಡ್’ ಘಟಕವನ್ನು ರಚಿಸಿದ್ದಾರೆ. ಜಗನ್ನಾಥಪುರ ಗ್ರಾಮದಲ್ಲಿ ಶನಿವಾರ ನಡೆದ ‘ದೀಪಂ-2’ ಉಚಿತ ಅಡುಗೆ ಅನಿಲ ಸಿಲಿಂಡರ್ ಯೋಜನೆ ಉದ್ಘಾಟಿಸಿದ ನಂತರ ಮಾತನಾಡಿದ ಅವರು,…
