ಜಿಲ್ಲಾ ಸುದ್ದಿ
ಜಯದೇವ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸಾವು: ಮೈಸೂರಿನಲ್ಲಿ ಡೆಂಘೇಗೆ 2ನೇ ಬಲಿ
ಮೈಸೂರಿನಲ್ಲಿ ಡೆಂಘೇ ಜ್ವರ ಅಬ್ಬರಿಸಿದ್ದು, ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಬಲಿಯಾಗಿದ್ದಾರೆ. ಇದರಿಂದ ಸಾಂಸ್ಕೃತಿಕ ನಗರಿ ಡೆಂಘೇ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತಾ ಎಂಬವರು ಮೃತಪಟ್ಟಿದ್ದಾರೆ.…
