ಮನರಂಜನೆ
ನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು…
