ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ಕಾಂಗ್ರೆಸ್ ಸಂಚು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು: ರಾಷ್ಟ್ರದಲ್ಲಿಯೇ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು ಅರಣ್ಯ ಇಲಾಖೆಯನ್ನು ಚೂ ಬಿಟ್ಟು ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಕೆಲ ಮಾಧ್ಯಮಗಳಲ್ಲಿ ಹೆಚ್ಎಂಟಿಗೆ ರಾಜ್ಯ…
