Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: jds

R Ashok
ತಾಜಾ ಸುದ್ದಿ

ನಿಖಿಲ್ ಅರ್ಜುನ ಆಗ್ತಾನೆ ಅಂದುಕೊಂಡರೆ ಮತ್ತೆ ಅಭಿಮನ್ಯು ಆದರು: ಆರ್.ಅಶೋಕ್

ನಿಖಿಲ್ ಕುಮಾರ್ ಸ್ವಾಮಿ ಅರ್ಜುನ ಆಗುತ್ತಾನೆ ಎಂದು ಭಾವಿಸಿದ್ದೆವು. ಆದರೆ ಜನರು ಮತ್ತೆ ಅವರನ್ನು ಅಭಿಮನ್ಯು ಪಾತ್ರವನ್ನೇ ಕೊಟ್ಟರು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ…

nikhil kumarswamy
ಜಿಲ್ಲಾ ಸುದ್ದಿ

ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಒಡೆಯ: 70 ಕೋಟಿ ಸಾಲಗಾರ!

ಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ನ ನಿಖಿಲ್‌ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಿದ ವೇಳೆ ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದು, ಬಿಬಿಎ ಪದವೀಧರ ಎಂದು…

hd kumarswamy
ಜಿಲ್ಲಾ ಸುದ್ದಿ

ನಿಮ್ಮ ಮನೆ ಮಗನಿಗೆ ಹಾಲಾದರೂ ಕೊಡಿ, ವಿಷವಾದರೂ ಕೊಡಿ: ಎಚ್.ಡಿ. ಕುಮಾರಸ್ವಾಮಿ ಭಾವುಕ

ಎರಡು ಬಾರಿ ನನ್ನನ್ನು ಗೆಲ್ಲಿಸಿದ್ದೀರಿ. ನಾನು ಎಂದೂ ಯಾರಿಗೂ ದ್ರೋಹ ಮಾಡಿಲ್ಲ. ಈ ಬಾರಿ ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ. ನಿಮ್ಮ ಮನೆ ಮಗ ನಾನು, ನಿಮ್ಮ ಮಗನಿಗೆ ಹಾಲಾದರೂ ಕೊಡಿ, ವಿಷವಾದರೂ ಕೊಡಿ ಎಂದು ಕೇಂದ್ರ ಸಚಿವ…

siddaramiah
ತಾಜಾ ಸುದ್ದಿ

ನಿಮ್ಮ ಷಡ್ಯಂತ್ರಕ್ಕೆ ಹೆದರಲ್ಲ, ರಾಜೀನಾಮೆ ನೀಡಲ್ಲ: ಸಿಎಂ ಸಿದ್ದರಾಮಯ್ಯ

ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು. ಬೆಂಗಳೂರಿನ ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ…

hd devegowda
ತಾಜಾ ಸುದ್ದಿ

3 ತಿಂಗಳು ಮಲಗಿಸಿಬಿಟ್ಟಿದ್ದರು, ಇಂದಿನಿಂದ ನನ್ನ ಹೋರಾಟ ಶುರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗು

ನನ್ನನ್ನು ಮೂರು ತಿಂಗಳು ಮನೆಯಿಂದ ಹೊರಗೆ ಬಾರದಂತೆ ಮಾಡಿದ್ದರು. ಈಗ ಹೊರಗೆ ಬಂದಿದ್ದೀನಿ. ಇವತ್ತಿನಿಂದ ನನ್ನ ಹೋರಾಟ ಶುರು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಡುಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಗೆ ಶನಿವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು…

hd kumarswamy
ತಾಜಾ ಸುದ್ದಿ

ಪ್ರಾಸಿಕ್ಯೂಷನ್ ಕೊಟ್ಟರೆ ಏಕಾಂಗಿಯಾಗಿ ಹೋರಾಡುವೆ: ಎಚ್.ಡಿ.ಕುಮಾರಸ್ವಾಮಿ

ರಾಜ್ಯಪಾಲರು ನನ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ನೀಡಿದರೆ ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ ಹೊರತು ಶಾಸಕರನ್ನು ಮುಂದಿಟ್ಟುಕೊಂಡು ಹೋರಾಟ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಷ್ಟು ದಿನ ಇಲ್ಲದ್ದು ಈಗ…

hd kumarswamy
ತಾಜಾ ಸುದ್ದಿ

ಸುದ್ದಿಗೋಷ್ಠಿ ಮಧ್ಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ ಮೂಗಿನಿಂದ ರಕ್ತಸ್ರಾವ ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಪಾದಯಾತ್ರೆ ಕುರಿತು ಚರ್ಚೆ…

hd kumarswamy
ತಾಜಾ ಸುದ್ದಿ

ಕೇಂದ್ರದ ನೀತಿ ಆಯೋಗ ಪುನರಚನೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಸ್ಥಾನ!

ಕೇಂದ್ರ ನೀತಿ ಆಯೋಗದ ಪದಾಧಿಕಾರಿಗಳ ಪುನರಚನೆ ಮಾಡಲಾಗಿದ್ದು, ಎನ್ ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ಸಹಾಯದಿಂದ ಕೇಂದ್ರದಲ್ಲಿ ಸರ್ಕಾರ ರಚಿಸಿರುವ…

prajwal revanna
ಅಪರಾಧ

ಕೊನೆಗೂ ಬೆಂಗಳೂರಿಗೆ ಬಂದ ಪ್ರಜ್ವಲ್ ರೇವಣ್ಣ ಅರೆಸ್ಟ್: ಲೋಕಸಭಾ ಸ್ಪೀಕರ್ ಗೆ ಮಾಹಿತಿ ನೀಡಿದ ಎಸ್ ಐಟಿ !

ಲೈಂಗಿಕ ದೌರ್ಜನ್ಯ ಎಸಗಿದ ಪೆನ್ ಡ್ರೈವ್ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಎಸ್ ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪಡೆದು ವಿದೇಶಕ್ಕೆ ತೆರಳಿದ್ದರಿಂದ…

hd kumarswamy
ತಾಜಾ ಸುದ್ದಿ

ನನ್ನದು ಸೇರಿ ಜೆಡಿಎಸ್ ನ 45 ಮುಖಂಡರ ಫೋನ್ ಟ್ಯಾಪ್: ಎಚ್.ಡಿ. ಕುಮಾರಸ್ವಾಮಿ

ನನ್ನದು ಸೇರಿದಂತೆ ಜೆಡಿಎಸ್ ನ 45 ಮುಖಂಡರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದ ನಂತರ ರಾಜ್ಯ…