ರಾಜ್ಯ
ಪರಿಸರಕ್ಕೆ ಹಾನಿ ಕಾರಣಕ್ಕೆ ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ!
ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ…
