ಬೆಂಗಳೂರು ಹಾಗೂ ರಾಜ್ಯದ ನಾನಾ ಕಡೆ ಅಕ್ರಮವಾಗಿ ನೆಲೆಸಿದ್ದ 24 ಪಾಕಿಸ್ತಾನಿಯರು ಮತ್ತು 159 ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್ ಅರುಣ್ ಪ್ರಶ್ನೆಗೆ ಗುರುವಾರ ಉತ್ತರ ನೀಡಿದ …
ಬೆಂಗಳೂರುರಾಜ್ಯ