ಬೆಂಗಳೂರು
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಪಾಕಿಸ್ತಾನಿಯರು, 159 ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ: ಗೃಹ ಸಚಿವ ಜಿ. ಪರಮೇಶ್ವರ್
ಬೆಂಗಳೂರು ಹಾಗೂ ರಾಜ್ಯದ ನಾನಾ ಕಡೆ ಅಕ್ರಮವಾಗಿ ನೆಲೆಸಿದ್ದ 24 ಪಾಕಿಸ್ತಾನಿಯರು ಮತ್ತು 159 ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್ ಅರುಣ್ ಪ್ರಶ್ನೆಗೆ ಗುರುವಾರ ಉತ್ತರ ನೀಡಿದ…
