Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: job

kea
ರಾಜ್ಯ

3 ವರ್ಷ ಸಡಿಲಿಕೆಯೊಂದಿಗೆ 708 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೆಇಎ ಅಧಿಸೂಚನೆ ಪ್ರಕಟ

ಮೂರು ವರ್ಷಗಳ ವಯೋಮಿತಿ ಸಡಿಲಿಕೆಯೊಂದಿಗೆ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಒಟ್ಟು 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 387…

indian post
ದೇಶ

ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು!

ಭಾರತೀಯ ಅಂಚೆ ಖಾಲಿ ಇರುವ 21,413 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ರಾಜ್ಯಗಳಲ್ಲಿ ಭರ್ತಿ ಪ್ರಕ್ರಿಯೆ ಆರಂಭವಾಗಲಿದ್ದು,…

kptcl
ಬೆಂಗಳೂರು

KPTCL ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ…

coal india
ತಾಜಾ ಸುದ್ದಿ

ಉದ್ಯೋಗ ವಾರ್ತೆ: ಕಲ್ಲಿದ್ದಲು ಕಂಪನಿ ಕೋಲ್ ಇಂಡಿಯಾದಲ್ಲಿ 640 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಶ್ವದ ಏಕೈಕ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾದ ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ನಲ್ಲಿ ಉದ್ಯೋಗಗಳನ್ನು ಆಹ್ವಾನ ಮಾಡಲಾಗಿದೆ. ಭಾರತ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಸಿಐಎಲ್ ಕಾರ್ಯನಿರ್ವಹಿಸುತ್ತಿದ್ದು ಕೋಲ್ಕತ್ತಾದಲ್ಲಿ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಹೊಂದಿದೆ. ಈ ಕಂಪನಿಯಲ್ಲಿ 2.25 ಲಕ್ಷಕ್ಕೂ ಅಧಿಕ…

ತಾಜಾ ಸುದ್ದಿ

Job alart: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆಡ್-ಟೆಕ್ನಿಕಲ್ ಮತ್ತು ಹೆಡ್-ಟೋಲ್ ಆಪರೇಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು nhai.gov.in ನಲ್ಲಿ ಅಧಿಕೃತ NHAI ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ…

indian army
ತಾಜಾ ಸುದ್ದಿ

12ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ತಾಂತ್ರಿಕ ಹುದ್ದೆಗಳಿಗೆ (TES-53) ಕಾಯಂ ಆಯೋಗದ ಅನುದಾನಕ್ಕಾಗಿ ಅರ್ಜಿಗಳನ್ನು ಭಾರತೀಯ ಸೇನೆ ಆಹ್ವಾನಿಸಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ (PCM) ವಿಷಯದಲ್ಲಿ 12ನೇ ತರಗತಿ ಉತ್ತೀರ್ಣರಾದ ಮತ್ತು ಜೆಇಇ (ಪ್ರಮುಖ ವಿಷಯ) 2024ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ…

KSSRDI
ತಾಜಾ ಸುದ್ದಿ

ಕರ್ನಾಟಕ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಅಡಿ ಖಾಲಿ ಇರುವ ಹಾಗೂ ಅಗತ್ಯ ಇರುವ 7 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆವಾರು ವಿದ್ಯಾರ್ಹತೆ ವಿವರ ವಿಜ್ಞಾನಿ-ಬಿ: ಬಿಇ /…

isro
ತಾಜಾ ಸುದ್ದಿ

ಇಸ್ರೊದಲ್ಲಿ ಖಾಲಿ ಇರುವ ವಿವಿಧ 100 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕನಿಷ್ಠ ವೇತನ 2 ಲಕ್ಷ ರೂ.!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಸ್ತುತ ವಿವಿಧ ಹುದ್ದೆಗಳಲ್ಲಿ ಒಟ್ಟು 103 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ವೈದ್ಯಕೀಯ ಅಧಿಕಾರಿ (SD), ವಿಜ್ಞಾನಿ ಇಂಜಿನಿಯರ್ (SC), ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ, ತಂತ್ರಜ್ಞ (B), ಡ್ರಾಫ್ಟ್ಸ್‌ಮನ್ (B), ಮತ್ತು…

canara bank
ತಾಜಾ ಸುದ್ದಿ

JOB ALART ಕೆನರಾ ಬ್ಯಾಂಕ್ ನಲ್ಲಿ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಸೆ.21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ!

ದೇಶದ ಪ್ರತಿಷ್ಠಿತ ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 21ರಿಂದಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟೆಂಬರ್ 21ರಿಂದ ಅಕ್ಟೋಬರ್ 4ರವರೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು…

psi exam
ತಾಜಾ ಸುದ್ದಿ

job alart: ಪಿಎಸ್ ಐ, ಜಿಟಿಟಿಸಿ ಸೇರಿ ವಿವಿಧ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟಿಸಿದ ಪರೀಕ್ಷಾ ಪ್ರಾಧಿಕಾರ!

ನಾನಾ ಕಾರಣಗಳಿಂದ ಪದೇಪದೇ ಮುಂದೂಡಿಕೆ ಆಗುತ್ತಿರುವ 402 ಪಿಎಸ್ ಐ ಹುದ್ದೆಗಳ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿ ಪಡಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಘೋಷಣೆ ಮಾಡಿದೆ. ಯುಪಿಎಸ್‌ಸಿ (UPSC) ಸೇರಿದಂತೆ ನಾನಾ ರಾಷ್ಟ್ರಮಟ್ಟದ ವಿವಿಧ ಪರೀಕ್ಷೆಗಳ ಹಿನ್ನೆಲೆಯಲ್ಲಿ ಎರಡು ಬಾರಿ ಮುಂದೂಡಿಕೆ…