ಬ್ರಾಡ್ಮನ್, ದ್ರಾವಿಡ್, ಪಾಂಟಿಂಗ್ ಹಿಂದಿಕ್ಕಿದ ರೂಟ್ ಗೆ ಸಚಿನ್ ದಾಖಲೆ ಮೇಲೆ ಕಣ್ಣು!
ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಜೋ ರೂಟ್ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಬ್ಯಾಟಿಂಗ್ ದಂತಕತೆ ಡಾನ್ ಬ್ರಾಡ್ಮನ್ ಮತ್ತು ರಾಹುಲ್ ದ್ರಾವಿಡ್ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿದು ವಿಶ್ವದಾಖಲೆ ಬರೆದಿದ್ದಾರೆ. ಮ್ಯಾಂಚೆಸ್ಟರ್ ಮೈದಾನದಲ್ಲಿ…
