ಕ್ರೀಡೆ
IPL 2025: ತವರಿನಲ್ಲಿ ಮುಗ್ಗರಿಸಿದ ಆರ್ ಸಿಬಿ: ಗುಜರಾತ್ ಗೆ 8 ವಿಕೆಟ್ ಜಯ
ಬೆಂಗಳೂರು: ಸತತ ಎರಡು ಗೆಲುವಿನಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದಲ್ಲೇ ಮುಗ್ಗರಿಸಿದೆ. ಗುಜರಾತ್ ಟೈಟಾನ್ಸ್ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು…
