ದೇಶ
ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪತ್ರಿಕೋದ್ಯಮ ವಿದ್ಯಾರ್ಥಿ!
ಉಪರಾಷ್ಟ್ರಪತಿ ಚುನಾವಣೆಗೆ ಪತ್ರಿಕೋದ್ಯಮ ವಿದ್ಯಾರ್ಥಿಯೊಬ್ಬ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಜಗದೀಪ್ ದಂಕರ್ ರಾಜೀನಾಮೆ ಹಿನ್ನೆಲೆಯಲ್ಲಿ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಜೈಪುರದ ಹರಿದೇವ್ ಜೋಶಿ ಪತ್ರಿಕೋದ್ಯಮ ವಿಶ್ವವಿದ್ಯಾಲಯದ…
