ಕೊನೆಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ: ಜೆಪಿ ನಡ್ಡಾ ಜಾಗ ತುಂಬಲಿರುವ ನಿತಿನ್ ನಬಿನ್ ಯಾರು ಗೊತ್ತಾ?
ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ನೇಮಕ ಮಾಡಲಾಗಿದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ ನಿತಿನ್ ನಬಿನ್ ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.…
