ತಾಜಾ ಸುದ್ದಿ
ಹಣ್ಣಿನ ಜ್ಯೂಸ್ ಗೆ ಮೂತ್ರ ಬೆರೆಸುತ್ತಿದ್ದ 15 ವರ್ಷದ ಬಾಲಕ ಅರೆಸ್ಟ್
ಹಣ್ಣಿನ ಜ್ಯೂಸ್ ಗೆ ಮೂತ್ರ ಬೆರೆಸಿ ಗ್ರಾಹಕರಿಗೆ ಕೊಡುತ್ತಿದ್ದ 15 ವರ್ಷದ ಬಾಲಕನನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಬಂಧಿಸಲಾಗಿದೆ. ಹಣ್ಣಿನ ಜ್ಯೂಸ್ ನಲ್ಲಿ ಮೂತ್ರ ವಿಸರ್ಜಿಸಿ ಮಿಕ್ಸ್ ಮಾಡಿ ಕೊಡುತ್ತಿದ್ದಾನೆ ಎಂದು ಸಾರ್ವಜನಿಕರು ನೀಡಿದ ದೂರು ಆಧರಿಸಿ ಪೊಲೀಸರು ಬಾಲಕ…
