ಮನರಂಜನೆ
ತುಮಕೂರಿನಲ್ಲಿ ಭೀಕರ ಅಪಘಾತದಲ್ಲಿ ಕನ್ನಡ ನಟ ಶ್ರೇಯಸ್ ಪಾರು
ವಿಷ್ಣುಪ್ರಿಯ ಚಿತ್ರದ ನಾಯಕ ನಟ ಶ್ರೇಯಸ್ ತುಮಕೂರು ಜಿಲ್ಲೆಯ ಶಿರಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪಾರಾಗಿದ್ದಾರೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಖ್ಯಾತ ನಿರ್ಮಾಪಕ…
