ರಾಜ್ಯ
ಬಿಡದಿಯಲ್ಲಿ ಐಟಿ ನಿರ್ಮಾಣ, ಸಾಲುಗಟ್ಟಿ ನಿಂತಿರುವ ಹೂಡಿಕೆದಾರರು: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರು ಮುಂದೆ ಬಂದಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಟೆಕ್ ಶೃಂಗಸಭೆ ನಡೆಯುತ್ತಿದೆ.…
