ರಾಜ್ಯ
ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ
ಬೆಂಗಳೂರು: ಕಾಡುಗೊಲ್ಲ (ಅಡವಿಗೊಲ್ಲ) ಮತ್ತು ಹಟ್ಟಿಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್ಟಿ) ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ಹೊಸದಾಗಿ ಸಮಗ್ರ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ…
