ರಾಜ್ಯ
ಕಡೂರು, ಬೀರೂರು ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ: ಸಚಿವ ವಿ. ಸೋಮಣ್ಣ ಘೋಷಣೆ
ಬೀರೂರು: ಬೀರೂರು ಮತ್ತು ಕಡೂರು ರೈಲ್ವೆ ನಿಲ್ದಾಣಗಳು ಅಮೃತ್ ಭಾರತ್ ಯೋಜನೆಯಡಿ ಶೀಘ್ರದಲ್ಲಿ ಮೇಲ್ದರ್ಜೆಗೇರಲಿದ್ದು, ಈಗಾಗಲೇ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಮತ್ತು ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದರು. ಬೀರೂರು ರೈಲ್ವೆ ನಿಲ್ದಾಣಕ್ಕೆ ಭಾನುವಾರ ರೈಲಿನಲ್ಲಿಯೇ ಆಗಮಿಸ…
