ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದ ಮೂವರು ಸಾವು
ಕಲಬುರಗಿ: ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದವರ ಕಾರು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲ್ಲೂಕಿನ ಮಳಖೇಡ ಪೊಲೀಸ್ ಠಾಣೆ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ಕಾರು ಚಾಲಕ ಮಹೇಶ್ ಯಾದಗಿರಿ…
