ಅಪರಾಧ
ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ಮೂವರ ಬಂಧನ
ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಹಾಗೂ ಡಿಟೊನೇಟರ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಗಣೇಶ್, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಬೋರ್ವೆಲ್ ಕಾಮಗಾರಿಗಾಗಿ ಕೋಲಾರದಿಂದ ಸ್ಫೋಟಕಗಳನ್ನ ಖರೀದಿಸಿ ಚಾಮರಾಜನಗರದ ಕೊಳ್ಳೆಗಾಲಕ್ಕೆ ಕೊಂಡೊಯ್ಯುತ್ತಿದ್ದ…
