ರಾಜ್ಯ
ಕಲಬುರಗಿ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಕಾರ್ಯಕರ್ತೆ ಆತ್ಮಹತ್ಯೆ
ಕಲಬುರಗಿ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಕಾರ್ಯಕರ್ತೆ ಆತ್ಮಹತ್ಯೆ ಬಿಜೆಪಿ ಕಾರ್ಯಕರ್ತನ ಮನೆಯಲ್ಲೆ ಬಿಜೆಪಿ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್, ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್…
