ಬಿಜೆಪಿ ಮುಖಂಡ ಆರ್.ಅಶೋಕ್ ಬೆಂಗಾವಲು ಪಡೆ ಚಾಲಕ ಆತ್ಮಹತ್ಯೆ
ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಪೊಲೀಸ್ ಬೆಂಗಾವಲು ಪಡೆಯ ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಪೂಜಿನಗರದ ಮನೆಯಲ್ಲಿ ಪೊಲೀಸ್ ಪೇದೆ ಶರಣಪ್ಪ ರಾಮಗೋಳ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಟರಾಯನಪುರ ಪೊಲೀಸರು ಘಟನಾ ಸ್ಥಳಕ್ಕೆ…
