ತಾಜಾ ಸುದ್ದಿ
ಅಮೆರಿಕ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ಬಿಡೈನ್, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಕಣಕ್ಕೆ!
ಅಮೆರಿಕದ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಜೋ ಬಿಡೈನ್ ಅಧಿಕೃತವಾಗಿ ಹಿಂದೆ ಸರಿದಿದ್ದು, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬಿಡೈನ್ ಸತತ ಎರಡನೇ ಬಾರಿ ಆಯ್ಕೆ ಬಯಸಿ ಸ್ಪರ್ಧೆಗೆ…
