ಅಪರಾಧ
ಕಾಮಿಡಿ ಕಿಲಾಡಿ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಕಿರುತೆರೆ ನಟಿ
ಕಾಮಿಡಿ ಕಿಲಾಡಿಗಳು ಮೂಲಕ ಪ್ರಚಾರಕ್ಕೆ ಬಂದ ಹಾಸ್ಯ ಕಲಾವಿದ ಮಡೆನೂರು ಮನು ವಿರುದ್ಧ ಕಿರುತೆರೆ ನಟಿ ಅತ್ಯಾಚಾರದ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಡೆನೂರು ಮನು ನಟಿಸಿದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆಗೆ ತೆರೆಗೆ ಬರಲಿದೆ. ಚಿತ್ರ ಬಿಡಗುಡೆಗೆ ಒಂದು…
