ಅಪರಾಧ
ಕನಕಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ
ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾ ಬಳಿ ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಹತ್ಯೆ ಮಾಡಲಾಗಿದೆ. ಕನಕಪುರ ತಾಲೂಕಿನ ಅಚ್ಚಲು…
