ಕ್ರೀಡೆ
ಮಾಜಿ ಕ್ರಿಕೆಟಿಗ ಗಾಯಕ್ವಾಡ್ ಚಿಕಿತ್ಸೆ ನೆರವಿಗೆ ಕಪಿಲ್ ದೇವ್ ಬಿಸಿಸಿಐಗೆ ಮನವಿ!
ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಾಜಿ ಕ್ರಿಕೆಟಿಗ ಹಾಗೂ ಭಾರತ ತಂಡದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ ಚಿಕಿತ್ಸೆಗೆ ನೆರವು ನೀಡಿ ಎಂದು ಕ್ರಿಕೆಟ್ ದಂತಕತೆ ಕಪಿಲ್ ದೇವ್ ಬಿಸಿಸಿಗೆ ಮನವಿ ಮಾಡಿದ್ದಾರೆ. ಅಂಶುಮಾನ್ ಗಾಯಕ್ವಾಡ್ 1975ರಿಂದ 1987ರ ಅವಧಿಯಲ್ಲಿ ಭಾರತ…
