ಅಪರಾಧ
ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಶೀಘ್ರದಲ್ಲೇ ಎಸ್ ಐಟಿ ಬಂಧನ?
ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ…
