ಮನರಂಜನೆ
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಗೆ ಮುಂದಾದ ಪತ್ನಿ ಸ್ವಪ್ನ!
ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ಸ್ಟಾರ್ ನಟನ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡಿದ್ದು, ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾ ನಿರ್ಮಾಣಕ್ಕಿಳಿದು ನಷ್ಟಕ್ಕೆ ಒಳಗಾಗಿದ್ದ…
