ಅಪರಾಧ
ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: 150 ಯುವಕರ ವಂಚನೆ ಜಾಲ ಪತ್ತೆ!
ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿ 1.5 ಲಕ್ಷ ರೂ. ಸುಲಿಗೆ ಮಾಡಿದ್ದ ಸೈಬರ್ ವಂಚಕನನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಸೆಪ್ಟೆಂಬರ್ 15ರಂದು ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣದಲ್ಲಿ ಬಿಹಾರ ಮೂಲದ…
