ಮನರಂಜನೆ
`ರಾಮಾಯಣ’ ಚಿತ್ರೀಕರಣ ಆರಂಭಿಸಿದ ಯಶ್!
ಬಾಲಿವುಡ್ ನ ಬಹು ನಿರೀಕ್ಷಿತ ರಾಮಾಯಣ ಚಿತ್ರದಲ್ಲಿ ರಾವಣ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಯಶ್ ಚಿತ್ರೀಕರಣ ಆರಂಭಿಸಿದ್ದಾರೆ. ನಿತಿಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದಲ್ಲಿ ರಣಭೀರ್ ಕಪೂರ್ ಮತ್ತು ಸಾಯಿ ಪಲ್ಲವಿ ರಾಮ ಮತ್ತು ಸೀತೆಯ ಪಾತ್ರದಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಟಾಕ್ಸಿಕ್ ಚಿತ್ರದಲ್ಲಿ…
