ಸಿಸಿಬಿಗೆ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ಹಸ್ತಾಂತರ: 30 ಎಫ್ ಐಆರ್ ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಚಿತ್ರ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ರಮ್ಯಾ ನೀಡಿದ…
