ಶಿವಣ್ಣಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆ: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ?
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಆರೋಗ್ಯ ಸಮಸ್ಯೆ ಕಾಡುತ್ತಿದ್ದು, ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುವ ಸಾಧ್ಯತೆ ಇದೆ. 60 ವರ್ಷದ ಹಿರಿಯ ನಟ ಶಿವರಾಜ್ ಕುಮಾರ್ ಸ್ವತಃ ಈ ವಿಷಯವನ್ನು ಬಹಿರಂಗಪಡಿಸಿದ್ದು, ಹೌದು, ನನಗೆ ಆರೋಗ್ಯದಲ್ಲಿ ಸಮಸ್ಯೆ ಇದೆ. ಇದರಲ್ಲಿ ಮುಚ್ಚಿಡುವುದು…
