ಅಪರಾಧ
ನಟಿಗೆ ಗುಪ್ತಾಂಗ ಫೋಟೊ ಕಳುಹಿಸಿದ ಕಾಮುಕ ಬೆಂಗಳೂರಿನಲ್ಲಿ ಅರೆಸ್ಟ್
ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟಿಸುತ್ತಿರುವ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗಗಳ ಫೋಟೊ ಕಳುಹಿಸಿ ಕಿರುಕುಳ ನೀಡುತ್ತಿದ್ದ ಕಾಮುಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಟೆಂಪ್ಲೆಟನ್ ಅಂಡ್ ಪಾರ್ಟನ್ ಕಂಪನಿಯಲ್ಲಿ ಡೆಲಿವರಿ ಮ್ಯಾನೇಜರ್…
