ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು …
u00a92022u00a0Soledad.u00a0All Right Reserved. Designed and Developed byu00a0Penci Design.