ಮನರಂಜನೆ
ನಿರೂಪಕಿ ಅನುಶ್ರೀಗೆ ಕೂಡಿ ಬಂದ ಕಂಕಣಭಾಗ್ಯ: ಆಗಸ್ಟ್ 28ಕ್ಕೆ ಬೆಂಗಳೂರಿನಲ್ಲಿ ಮದುವೆ ಫಿಕ್ಸ್!
ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಮದುವೆ ಯಾವಾಗ ಎಂದು ಹಲವಾರು ವರ್ಷಗಳಿಂದ ಪ್ರಶ್ನಿಸುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಹೌದು, ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಕೊನೆಗೂ ಕಂಕಣಭಾಗ್ಯ ಕೂಡಿ ಬಂದಿದ್ದು, ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಅನುಶ್ರೀ ಆಗಸ್ಟ್…
