ಕ್ರೀಡೆ
ಬೆಂಗಳೂರಿನಲ್ಲಿ ಇಂದು ಧೋನಿ-ಕೊಹ್ಲಿ ಕೊನೆಯ ಮುಖಾಮುಖಿಗೆ ಮಳೆ ಅಡ್ಡಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಟಿ-20 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ 7.30ಕ್ಕೆ ಆರಂಭವಾಗಲಿರುವ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು…
