ಸಮಾಜಮುಖಿ ಸಿನಿಮಾಗಳಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕು ಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ…
