Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: kannada flash news

bihar dharmashala
ಅಪರಾಧ

ಮೊಬೈಲ್ ಗೀಳಿಗೆ ಬಿದ್ದ ಬಾಲಕನ ಕೊಂದ ಮಾವ ಸೇರಿ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು: ಮೊಬೈಲ್ ಗೀಳಿಗೆ ಬಿದ್ದಿದ್ದ 14 ವರ್ಷದ ಬಾಲಕನನ್ನು ಮಾವ ಕೊಲೆ ಮಾಡಿದ್ದರಿಂದ ನೊಂದ ಆ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಿವಾಸಿಗಳಾದ…

yatindra siddaramiah
ರಾಜಕೀಯ

5 ವರ್ಷ ಸಿದ್ದರಾಮಯ್ಯ ಸಿಎಂ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಖಾಸಗಿ ಕಾರ್ಯಕ್ರಮದಲ್ಲಿ…

amit shah fake
ಅಪರಾಧ

ಅಮಿತ್ ಶಾ ಆಪ್ತನೆಂದು ರಾಜ್ಯಪಾಲರ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂ. ವಂಚನೆ!

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತ ಎಂದು ಹೇಳಿಕೊಂಡು ರಾಜ್ಯಪಾಲರ ನಕಲಿ ಸಹಿ ಹಾಗೂ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಜಯೇಂದ್ರ ಎಂಬಾತನ ವಿರುದ್ಧ ರಾಜ್ಯಪಾಲರ ವಿಶೇಷ…

ಜಿಲ್ಲಾ ಸುದ್ದಿ

ಗದಗದಲ್ಲಿ ಭೀಕರ ಅಪಘಾತ: ಮೂವರು ಕೃಷಿ ಕಾರ್ಮಿಕರ ಸಾವು

ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಸಂಭವಿಸಿದೆ. ರೋಣ ತಾಲೂಕಿನ ಜಿಗಳೂರು ಗ್ರಾಮದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಅವರನ್ನು…

leopard
ದೇಶ

ಮಗನ ಜೀವ ಉಳಿಸಲು ತನ್ನ ಜೀವ ಪಣಕ್ಕಿಟ್ಟು ಚಿರತೆ ಕೊಂದ 60 ವರ್ಷದ ತಂದೆ!

ಏಕಾಏಕಿ ಚಿರತೆ ನಡೆಸಿದ ದಾಳಿಯಲ್ಲಿ ಮಗನನ್ನು ಉಳಿಸಿಕೊಳ್ಳಲು 60 ವರ್ಷದ ತಂದೆ ಮಚ್ಚಿನೊಂದಿಗೆ ಸೆಣಸಾಡಿ ಚಿರತೆಯನ್ನು ಕೊಂದ ಘಟನೆ ಗುಜರಾತ್‌ ನಲ್ಲಿ ನಡೆದಿದೆ. ಗಿರ್‌ ಸೋಮನಾಥ್‌ ಜಿಲ್ಲೆಯ ಉನಾ ಗ್ರಾಮದಲ್ಲಿ ಬುಧವಾರ ತಂದೆ-ಮಗನ ಮೇಲೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ…

krishna byregowda
ರಾಜ್ಯ

ಫೆ.13ರಂದು ಹಾವೇರಿ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ವಿಕಾಸಸೌಧದಲ್ಲಿ ಗುರುವಾರ ವಿಡಿಯೋ ಕಾನ್ಫರೆನ್ಸ್‌…

sadwi
ದೇಶ

ರಾಜಸ್ಥಾನದ ಖ್ಯಾತ ಧಾರ್ಮಿಕ ಉಪನ್ಯಾಸಕಿ ಸಾಧ್ವಿ ನಿಗೂಢ ಸಾವು!

ರಾಜಸ್ಥಾನದ ಖ್ಯಾತ ಧಾರ್ಮಿಕ ಕಥಾ ನಿರೂಪಕಿ ಸಾಧ್ವಿ ಪ್ರೇಮ್ ಬೈಸಾ ನಿಗದೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸದೇ ಅಂತ್ಯಕ್ರಿಯೆಗೆ ಮುಂದಾಗಿದ್ದರಿಂದ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸಾಧ್ವಿ ಪ್ರೇಮ್ ಬೈಸಾ ಕಳೆದೆರಡು ದಿನಗಳಿಂದ ಅಸ್ವಸ್ಥರಾಗಿದ್ದು, ಆಶ್ರಮದ ವೈದ್ಯ ಇಂಜೆಕ್ಷನ್ ನೀಡಿದ ನಂತರ…

ajit pawer
ದೇಶ

ಬಾರಾಮತಿಯಲ್ಲಿ ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವರ್‌ ಸೇರಿ 5 ಮಂದಿ ದುರ್ಮರಣ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವರ್‌ ಸೇರಿದಂತೆ 5 ಮಂದಿ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಸುನೀಗಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8.10 ನಿಮಿಷಕ್ಕೆ ಹೊರಟ ಮಿನಿ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದೆ. ದುರಂತದಲ್ಲಿ ಎನ್‌ ಸಿಪಿ ಮುಖಂಡ ಹಾಗೂ…

ದೇಶ

ಯುರೋಪ್ ವಾಹನಗಳ ಶೇ.70ರಷ್ಟು ಸುಂಕ ಕಡಿತ: ಅಮೆರಿಕಕ್ಕೆ ಭಾರತ ತಿರುಗೇಟು?

ನವದೆಹಲಿ: ಮಂಗಳವಾರ ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಶೃಂಗಸಭೆಯಲ್ಲಿ ಯುರೋಪ್ ವಾಹನಗಳ ಮೇಲೆ ಸುಂಕ ಕಡಿತ ಸೇರಿದಂತೆ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಿದ್ದು, ಈ ಮೂಲಕ ಅಮೆರಿಕಕ್ಕೆ ತಿರುಗೇಟು ನೀಡುವ ಸಾಧ್ಯತೆ ಇದೆ. ಮಂಗಳವಾರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ…

ರಾಜ್ಯ

ಉಡುಪಿಯಲ್ಲಿ ಸಮುದ್ರದಲ್ಲಿ ಮಗುಚಿದ ದೋಣಿ: ಇಬ್ಬರ ದುರ್ಮರಣ

ಉಡುಪಿ ಜಿಲ್ಲೆಯ ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೈಸೂರಿನ ಸರಸ್ವತಿ ಪುರಂ ನಿವಾಸಿಗಳಾದ ಶಂಕರಪ್ಪ (22) ಮತ್ತು ಸಿಂಧು (23) ಮೃತಪಟ್ಟಿದ್ದು,…