Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: kannada flash news

explosive size
ದೇಶ

10,000 ಕೆಜಿ ಸ್ಫೋಟಕ ರಾಜಸ್ಥಾನದಲ್ಲಿ ಪತ್ತೆ: ದೇಶದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯ ಸಂಚು ವಿಫಲ?

ಸುಮಾರು 10,000 ಕೆಜಿ ಸ್ಫೋಟಕಗಳು ಮತ್ತು ಡಿಟೋನೇಟರ್‌ಗಳು ರಾಜಸ್ಥಾನದಲ್ಲಿ ಪತ್ತೆಯಾಗಿದ್ದು, ದೇಶದ ಇತಿಹಾಸದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯದ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ 10,000 ಕೆಜಿ ಸ್ಫೋಟಕಗಳು (Explosives), ಡಿಟೋನೇಟರ್‌ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರ…

winter
ವಿದೇಶ

ಚಳಿಗಾಳಿಗೆ ಅಮೆರಿಕ ಗಢಗಢ: 7 ಲಕ್ಷ ಮನೆ ವಿದ್ಯುತ್‌ ಕಡಿತ, 10,000 ವಿಮಾನ ಸಂಚಾರ ವ್ಯತ್ಯಯ

ಚಳಿಗಾಲದ ಭೀಕರ ಚಳಿಗೆ ಅಮೆರಿಕ ತತ್ತರಿಸಿದ್ದು, ಟೆಕ್ಸಾಸ್‌ ನಿಂದ ನ್ಯೂ ಇಂಗ್ಲೆಂಡ್‌ ವರಗೆ ಚಳಿ ಆವರಿಸಿದ್ದು, ಜನರು ಮನೆ ಹೊರಗೆ ಬಾರಲು ಹಿಂದೇಟು ಹಾಕುತ್ತಿದ್ದಾರೆ. ಭೀಕರ ಚಳಿಗೆ ಅಮೆರಿಕದ ಜನತೆ ತಲ್ಲಣಿಸಿದ್ದು, 7 ಲಕ್ಷ ಕುಟುಂಬಗಳು ವಿದ್ಯುತ್‌ ಪೂರೈಕೆ ಇಲ್ಲದೇ ತತ್ತರಿಸುತ್ತಿವೆ.…

rajeev gowda
ಕಾನೂನು

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೆ ಕರೆ ಮಾಡಿ ಬೆದರಿಕೆ ಹಾಕಿ ಪ್ರಕರಣಕ್ಕೆ ಸಂಬಂಧ ರಾಜೀವ್ ಗೌಡನ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಬಳ್ಳಾಪುರ 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್…

pm-modi
ದೇಶ

61,000 ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 18ನೇ ರೋಜಗಾರ್ ಮೇಳದಲ್ಲಿ ದೇಶಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡ 61,000 ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ್ದಾರೆ. ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ದೇಶದ 45 ವಿವಿಧ ಸ್ಥಳಗಳಲ್ಲಿ ಭಾಗವಹಿಸಿದ್ದ ಯುವಕರತಿಗೆ ನೇಮಕಾತಿ ಪತ್ರ ವಿತರಿಸಲಾಯಿತು.…

ರಾಜ್ಯ

ಹುಬ್ಬಳ್ಳಿಯಲ್ಲಿ 88,345 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿದ ಸಿಎಂ ಸಿದ್ದರಾಮಯ್ಯ

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ನಿರ್ಮಿಸಲಾದ ಸುಮಾರು 88,345 ಮನೆಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ…

ballary model house
ರಾಜ್ಯ

ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣಕ್ಕೆ ಟ್ವಿಸ್ಟ್: ಸೆಲ್ಫಿ ವೇಳೆ ಎಡವಟ್ಟಿನಿಂದ ಅನಾಹುತ!

ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂಬುದು ತಿಳಿದು ಬಂದಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ…

shivamogga murder case
ಅಪರಾಧ

ಶಿವಮೊಗ್ಗದಲ್ಲಿ ವೃದ್ಧ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್: ಇಂಜೆಕ್ಷನ್ ನೀಡಿ ಕೊಂದ ತಮ್ಮನ ಮಗ!

ಶಿವಮೊಗ್ಗ: ವೃದ್ಧ ದಂಪತಿಯ ಅನುಮಾನಸ್ಪದ ಸಾವು ಪ್ರಕರಣವನ್ನು 24 ಗಂಟೆಯಲ್ಲೇ ಭೇದಿಸಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ಇಂಜೆಕ್ಷನ್ ನೀಡಿ ಕೊಂದ ವೈದ್ಯನಾಗಿರುವ ತಮ್ಮನ ಮಗನನ್ನು ಬಂಧಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಮಾತನಾಡಿ, ಆರೋಪಿ ಬಿಎಎಂಎಸ್ ವೈದ್ಯ…

bjp
ತಾಜಾ ಸುದ್ದಿ

ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತನ ಶವಪತ್ತೆ: ಮಹಿಳೆ ಅರೆಸ್ಟ್

ಬಿಜೆಪಿ ಕಾರ್ಯಕರ್ತನ ಶವ ಪಕ್ಷದ ಕಚೇರಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದಕ್ಷಿಣ ಪಶ್ಚಿಮ ಬಂಗಾಳದ 24ನೇ ಪರಗಾನ್ಸ್ ನ ಉಶ್ತಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತ ಪೃಥ್ವಿರಾಜ್ ನಾಸ್ಕರ್ ಶವ ಪತ್ತೆಯಾಗಿದೆ. ಬಿಜೆಪಿ ಕಾರ್ಯಕರ್ತನ ಸಾವಿನ ಹಿಂದೆ ತೃಣಮೂಲ…

coaching center
ಅಪರಾಧ

ನೀಟ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಕೋಚಿಂಗ್ ಸೆಂಟರ್ ಶಿಕ್ಷಕರು!

ನೀಟ್ ಅಭ್ಯರ್ಥಿ ಮೇಲೆ ಅತ್ಯಾಚಾರ ಎಸಗಿದ ಕೋಚಿಂಗ್ ಸೆಂಟರ್ ನ ಇಬ್ಬರು ಶಿಕ್ಷಕರು ಹಲವು ತಿಂಗಳ ಕಾಲ ಆಕೆಗೆ ಬ್ಲಾಕ್ ಮೇಲ್ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದ ಖ್ಯಾತ ಕೋಚಿಂಗ್ ಸೆಂಟರ್ ನಲ್ಲಿ ಜನಪ್ರಿಯರಾಗಿದ್ದ ಇಬ್ಬರು ಶಿಕ್ಷಕರು…

bus accident
ತಾಜಾ ಸುದ್ದಿ

ಉತ್ತರಾಖಂಡ್ ನಲ್ಲಿ ಪ್ರಪಾತಕ್ಕೆ ಬಸ್ ಬಿದ್ದು ಕನಿಷ್ಠ 28 ಮಂದಿ ದುರ್ಮರಣ

ಪ್ರಯಾಣಿಕರ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 28 ಮಂದಿ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡ್ ನ ಅಲ್ಮೋರಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಬಸ್ ನಲ್ಲಿ 35 ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ. ಘಟನಾ ಸ್ಥಳಕ್ಕೆ ಭದ್ರತಾ ಸಿಬ್ಬಂದಿ…