ರಾಜ್ಯ
ಡಿಜಿಟಲ್ ಮಾಧ್ಯಮದ ಹಿರಿಯ ಪತ್ರಕರ್ತ ಶ್ಯಾಮ್ ಸುಂದರ್ ಇನ್ನಿಲ್ಲ
ಬೆಂಗಳೂರು: ಕನ್ನಡ ಮಾಧ್ಯಮದ ಡಿಜಿಟಲ್ ಮಾಧ್ಯಮದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್‌ಸುಂದರ್ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್‌ಸುಂದರ್ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸುವರ್ಣ ನ್ಯೂಸ್,…
