Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kannada latest news

rss
ರಾಜ್ಯ

RSSಗೆ ಮೂಗುದಾರ? ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ  ಕಾಂಗ್ರೆಸ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​​​​ಎಸ್​​​ಎಸ್​​​) ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026’ ಕಾಯ್ದೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ…

doctors
ದೇಶ

5 ಸಾವಿರ ಹೆಚ್ಚುವರಿ ಸ್ನಾತಕೋತ್ತರ ವೈದ್ಯಕೀಯ ಸೀಟು ಸೇರ್ಪಡೆ

ನವದೆಹಲಿ: ದೇಶದಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಮತ್ತು ವೈದ್ಯಕೀಯ ಶಿಕ್ಷಣ ಬಲಪಡಿಸಲು ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ 2028-29ರ ಶೈಕ್ಷಣಿಕ ವರ್ಷದ ವೇಳೆಗೆ 5 ಸಾವಿರ ಹೆಚ್ಚುವರಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಲು ಅನುಮೋದನೆ ನೀಡಿದೆ. ಪ್ರಸ್ತುತ ದೇಶದಲ್ಲಿ …

cyber crime
ಅಪರಾಧ

ಗ್ಯಾರೆಜ್ ಬಳಿ ಮೂತ್ರ ವಿಸರ್ಜಸಿದ್ದಕ್ಕೆ ಅಡುಗೆ ಭಟ್ಟನ ಹತ್ಯೆ

ಬೆಂಗಳೂರು:ಗ್ಯಾರೇಜ್ ಬಳಿ ಮೂತ್ರ ವಿಸರ್ಜನೆ ಮಾಡಿದನೆಂಬ ಕಾರಣಕ್ಕೆ ಅಡುಗೆ ಭಟ್ಟನನ್ನು ಕೊಲೆ ಮಾಡಿದ್ದ ಕಾರ್ ಮೆಕ್ಯಾನಿಕ್‌ನನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಸಿ ನಗರದ ನಿವಾಸಿ ಮೊಹಮ್ಮದ್ ಯೂಸೆಫ್ (29) ಬಂಧಿತ ಆರೋಪಿಯಾಗಿದ್ದಾನೆ.ಈತನ ವಿರುದ್ದ ಈ ಹಿಂದೆ ಬಸವೇಶ್ವರ ನಗರ…

cooker
ಅಪರಾಧ

ಸೀರೆ ಕೊಡಿಸಲಿಲ್ಲ ಅಂತ ಕುಕ್ಕರ್‌ ನಿಂದ ಹೊಡೆದು ಗಂಡನ ಕೊಂದ ಪತಿ!

ಸೀರೆ ಕೊಡಿಸಲಿಲ್ಲ ಎಂದು ಸಿಟ್ಟಿಗೆದ್ದ ಪತ್ನಿ ಗಂಡನನ್ನು ಕುಕ್ಕರ್‌ ಮುಚ್ಚಳದಿಂದ ಹೊಡೆದು ಕೊಂದು ನಂತರ ಆಕಸ್ಮಿಕವಾಗಿ ಸತ್ತಿದ್ದಾನೆ ಎಂದು ನಾಟಕವಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಬಿಹಾರದ ರೋಹ್ಟಕ್‌ ಮೂಲದ ಪತ್ನಿ ಸುನೀತಾ ದೇವಿ ಹರೇರಾಮ್‌ ಸಿಂಗ್‌ 35 ವರ್ಷದ ಪತಿ…

ವಿಶೇಷ

ಬುಲೆಟ್‌ ಟ್ರೈನ್‌ ಉತ್ತಮವೋ? ಹೈಡ್ರೋಜನ್‌ ರೈಲು ಶ್ರೇಷ್ಠವೋ? ಇಲ್ಲಿದೆ ಪೂರ್ಣ ವಿಮರ್ಶೆ

ವಿಶ್ವದ ಅತೀ ದೊಡ್ಡ ರೈಲು ಸಂಪರ್ಕ ಹೊಂದಿರುವ ದೇಶಗಳಲ್ಲಿ ಒಂದಾಗಿರುವ ಭಾರತದಲ್ಲಿ ರೈಲ್ವೇ ಕ್ರಾಂತಿ ಆರಂಭವಾಗಿದೆ. ಹಳೆಯ ಕಾಲದ ರೈಲುಗಳು ಮೂಲೆ ಸೇರುತ್ತಿದ್ದು, ಅತ್ಯಾಧುನಿಕ ಹಾಗೂ ತಂತ್ರಜ್ಞಾನ ಆಧರಿತ ರೈಲುಗಳು ಓಡಲು ಆರಂಭಿಸಿವೆ. ವಂದೇ ಭಾರತ್‌ ರೈಲುಗಳ ನಂತರ ಇದೀಗ ಭಾರತದಲ್ಲಿ…

ambulance
ರಾಜ್ಯ

ಆ್ಯಂಬುಲೆನ್ಸ್ 15 ನಿಮಿಷಗಳಲ್ಲಿ ಬರದಿದ್ದರೆ 5 ಸಾವಿರ ರೂ. ದಂಡ!

ಬೆಂಗಳೂರು: ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಯ ಸಂಬಂಧ ರಾಜ್ಯದ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ಕಟ್ಟುನಿಟ್ಟಾದ ನಿಯಮ ಜಾರಿಗೆ ತರಲು ಮುಂದಾಗಿದೆ. ರೋಗಿಗಳ ಕಡೆಯಿಂದ ಕರೆ ಬಂದ ಕೇವಲ 15 ನಿಮಿಷಗಳ ಒಳಗೆ ಆ್ಯಂಬುಲೆನ್ಸ್ ಅವರಿರುವ ಸ್ಥಳಕ್ಕೆ…

hd kumarswamy
ರಾಜಕೀಯ

ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷ. ಹೀಗಾಗಿ ಪಕ್ಷದ ಸಂಘಟನೆಯ ಜವಾಬ್ದಾರಿ ನನಗಿದೆ. ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ. ಆದರೆ ಈಗಲೇ ಅಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಜ್ಯಕ್ಕೆ ವಾಪಸ್…

hd kumarswamy
ಬೆಂಗಳೂರು

ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ಕಾಂಗ್ರೆಸ್ ಸಂಚು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಷ್ಟ್ರದಲ್ಲಿಯೇ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು ಅರಣ್ಯ ಇಲಾಖೆಯನ್ನು ಚೂ ಬಿಟ್ಟು ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಕೆಲ ಮಾಧ್ಯಮಗಳಲ್ಲಿ ಹೆಚ್ಎಂಟಿಗೆ ರಾಜ್ಯ…

RAMANAGARA
ರಾಜ್ಯ

ರಾಮನಗರದಲ್ಲಿ ಬಂಡೆ ಬಿದ್ದು 7 ಕಾರ್ಮಿಕರ ಸಾವು

ಬೆಂಗಳೂರು: ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹಠಾತ್ ಬಂಡೆ ಬಿದ್ದು 7 ಮಂದಿ ಕಾರ್ಮಿಕರು ಮೃತಪಟ್ಟಿರುವ ದಾರಣ ಘಟನೆ ಗುರುವಾರ ಬೆಳಿಗ್ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆಯ ಮಾದಪಟ್ಟಣದಲ್ಲಿ ಸಂಭವಿಸಿದೆ. ಬಿಹಾರ ಮತ್ತು ಅಸ್ಸಾಂ ಮೂಲದ ರಾಮು (46), ರಾಜಪಾಲ್​​ ಸಿಂಗ್​…

dk shivakumar
ರಾಜ್ಯ

ಸಿಎಂ ಡಿಕೆ ಶಿವಕುಮಾರ್ ಮನೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ!

ಬೆಂಗಳೂರು : ಮುಖ್ಯಮಂತ್ರಿ ಡಿ‌. ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಅಧಿಕಾರಿಗಳು ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಅರ್ಜಿ ಭರ್ತಿ ಮಾಡುವ ಮೂಲಕ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಂಗಳವಾರ ಬೆಳಿಗ್ಗೆ ಸದಾಶಿವನಗರದಲ್ಲಿನ…