ಕೊಲೆ ಮಾಡಿ ಶವದ ಜೊತೆ ಸೆಲ್ಫಿ ವೀಡಿಯೊ ಮಾಡಿದ್ದ ಕಿರಾತಕ ಅರೆಸ್ಟ್!
ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆ ಪ್ರಕರಣದಲ್ಲಿ ಆಟೋ ಚಾಲಕ ಉಲ್ಲಾಸ್ (21) ನನ್ನು ಬಂಧಿಸಲಾಗಿದೆ. ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು.…
